ದಾವಣಗೆರೆ: ಹರಿಹರ ತಾಲ್ಲೂಕು ಕೊಂಡಜ್ಜಿಯಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಪಾರ್ಟಿ ಮಾಡಿದ ಆರೋಪದಲ್ಲಿ ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ನಿಖಿಲ್ ಕೊಂಡಜ್ಜಿ ಮೇಲೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಚೆಗೆ ಮದುವೆಯಾಗಿದ್ದ ಅವರು ತನ್ನ ಸ್ನೇಹಿತರಿಗೆ ಈ ಭವನದಲ್ಲಿ ಹಗಲೇ ಪಾರ್ಟಿ ಕೊಡಿಸಿದ್ದಾರೆ ಎಂದು ಸ್ಥಳೀಯ ಯುವಕರು ಮಾಡಿರುವ ವಿಡಿಯೊ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.