ADVERTISEMENT

ಕೇಂದ್ರೀಯ ವಿಜ್ಞಾನ ಪರಿಷತ್‌ ಪರೀಕ್ಷೆ: ವಿದ್ಯಾರ್ಥಿಗಳ ಸಾಧನೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2019, 20:25 IST
Last Updated 24 ಏಪ್ರಿಲ್ 2019, 20:25 IST
ಕೇಂದ್ರೀಯ ವಿಜ್ಞಾನ ಪರಿಷತ್‌ ಯೋಜನಾ (ಕೆವಿಪಿವೈ) ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ ದಾವಣಗೆರೆಯ ವೈಷ್ಣವಿ ಚೇತನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿದ್ಯಾಸಾಗರ, ಚಿರಂತ್‌ ನೊಣವಿನಕೆರೆ ಅವರನ್ನು ಸಂಸ್ಥೆ ಅಧ್ಯಕ್ಷೆ ವಿಜಯಲಕ್ಷ್ಮಿ ವಿ. ಅಭಿನಂದಿಸಿದರು

ದಾವಣಗೆರೆ: ಕೇಂದ್ರೀಯ ವಿಜ್ಞಾನ ಪರಿಷತ್‌ ಯೋಜನಾ (ಕೆವಿಪಿವೈ) ಪರೀಕ್ಷೆಯಲ್ಲಿ ಇಲ್ಲಿನ ವೈಷ್ಣವಿ ಚೇತನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿದ್ಯಾಸಾಗರ ರಾಷ್ಟ್ರಮಟ್ಟದಲ್ಲಿ 7 ನೇ ರ‍್ಯಾಂಕ್‌ ಪಡೆದಿದ್ದಾನೆ.

ಚಿರಂತ್‌ ನೊಣವಿನಕೆರೆ 434 ರ‍್ಯಾಂಕ್‌ ಪಡೆದಿದ್ದಾನೆ.

ಜೆಇಇ ಮೇನ್‌ ಪರೀಕ್ಷೆಯಲ್ಲಿ ಕಾಲೇಜಿನ ಶಶಾಂಕ್‌ ಜೆ.ಬಿ. ಶೇ 99.8 ಅಂಕ ಪಡೆದು ಜಿಲ್ಲೆಗೆ ಪ್ರಥಮ ರ‍್ಯಾಂಕ್‌ ಪಡೆದಿದ್ದಾನೆ ಎಂದು ಪ್ರಾಚಾರ್ಯ ಪವನ್‌ಕುಮಾರ್‌ ಜಿ. ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆ ಅಧ್ಯಕ್ಷರಾದ ಡಾ. ವಿಜಯಲಕ್ಷ್ಮಿ ವಿ., ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.