ದಾವಣಗೆರೆ: ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದುನ್ನು ಖಂಡಿಸಿ ಕಾಂಗ್ರೆಸ್ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಸೋಮವಾರ ಎತ್ತಿನ ಗಾಡಿಯಲ್ಲಿ ಇಲ್ಲಿನ ಜಯದೇವ ಸರ್ಕಲ್‌ನಲ್ಲಿ ಸಂಚರಿಸಿ ಪ್ರತಿಭಟನೆ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಚಿತ್ರದುರ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು. ಎತ್ತಿನ ಗಾಡಿಯ ಮೇಲೆ ದ್ವಿಚಕ್ರ ವಾಹನದ ಮೆರವಣಿಗೆ ನಡೆಸಿ ಅಣಕು ಪ್ರದರ್ಶನ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.