ADVERTISEMENT

ದಾವಣಗೆರೆ: ‘ಮಿಸ್ಸಿ’ ಸೋಂಕು ಪತ್ತೆ’

​ಪ್ರಜಾವಾಣಿ ವಾರ್ತೆ
Published 22 ಜೂನ್ 2021, 22:57 IST
Last Updated 22 ಜೂನ್ 2021, 22:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ದಾವಣಗೆರೆ: ಕಪ್ಪು ಶಿಲೀಂಧ್ರ ರೀತಿಯಲ್ಲಿಯೇ ಮಕ್ಕಳಿಗೆ ಬರುವ ‘ಮಿಸ್ಸಿ’ ಸೋಂಕು ಜಿಲ್ಲೆಯಲ್ಲಿ ಪತ್ತೆಯಾಗಿದೆ.

ಸೋಂಕು ಲಕ್ಷಣವಿರುವ ಮಗುವಿಗೆ ಎಸ್.ಎಸ್. ಹೈಟೆಕ್‌ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಕಾಳಪ್ಪನವರ್‌ ಚಿಕಿತ್ಸೆ ನೀಡುತ್ತಿದ್ದಾರೆ.

ಮಿಸ್ಸಿ ಸೋಂಕಿನ ಲಕ್ಷಣ ಇದ್ದರೂ ಇನ್ನೂ ದೃಢವಾಗಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂ
ತೇಶ ಬೀಳಗಿ ಅವರು ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.