ADVERTISEMENT

ದಾವಣಗೆರೆ: ಸಂಭ್ರಮದ ಕರ್ನಾಟಕ ರಾಜ್ಯೋತ್ಸವ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2022, 4:49 IST
Last Updated 1 ನವೆಂಬರ್ 2022, 4:49 IST
   

ದಾವಣಗೆರೆ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯೋತ್ಸವ ಸಂಭ್ರಮದಿಂದ ನಡೆಯಿತು.

ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಧ್ವಜಾರೋಹಣ ಮಾಡಿದರು. ಬಳಿಕ ತೆರೆದ ಧ್ವಜವಂದನೆ ಸ್ವೀಕರಿಸಿದರು. ಪೊಲೀಸ್, ಅರಣ್ಯ ಇಲಾಖೆ, ಎನ್ ಸಿಸಿ, ಸ್ಕೌಟ್ಸ್, ಗೈಡ್ಸ್ ಸಹಿತ ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.

ಜಿಲ್ಲಾ ಉಸ್ತುವಾರಿ ಸಚಿವರು ರಾಜ್ಯೋತ್ಸವದ ಸಂದೇಶ ನೀಡಿದರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.