ADVERTISEMENT

ದಾವಣಗೆರೆ: ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 25 ಮೇ 2020, 6:58 IST
Last Updated 25 ಮೇ 2020, 6:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ದಾವಣಗೆರೆ: ಕ್ವಾರಂಟೈನ್‌ಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಇಲ್ಲಿನ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆನೆಕೊಂಡದ ಮಂಜುನಾಥ್ (34) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಂಟೈನ್‌ಮೆಂಟ್ ವಲಯದಲ್ಲಿದ್ದ ಇವರನ್ನು ಭಾನುವಾರವಷ್ಟೇ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಇವರ ಗಂಟಲು ದ್ರವವನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ವರದಿ ಬರುವ ಮುನ್ನವೇ ಆಸ್ಪತ್ರೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.