ದಾವಣಗೆರೆ ನಗರದಲ್ಲಿ ಸ್ಮಾರ್ಟ್ ಸಿಟಿ, ಒಳ ಚರಂಡಿ, ಜಲಸಿರಿ, ವಿದ್ಯುತ್ ಕಾಮಗಾರಿ..ಹೀಗೆ ಒಂದಿಲ್ಲೊದು ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಗಳಿಗಾಗಿ ಪದೇ ಪದೇ ನೆಲ ಅಗೆಯುವುದು, ಮುಚ್ಚುವುದು ಸಾಮಾನ್ಯವಾಗಿದೆ. ಒಂದು, ಎರಡು ವರ್ಷಗಳಾದರೂ ಈ ಕಾಮಗಾರಿ ಮುಗಿಯುತ್ತಿಲ್ಲ. ಇದರಿಂದ ಜನರು ಕಿರಿಕಿರಿ ಅನುಭವಿಸುವಂತಾಗಿದೆ
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.