ದೂರದೃಷ್ಟಿ ಇಲ್ಲದೆ ಯೋಜನೆಗಳನ್ನು ಜಾರಿಗೊಳಿಸಿದರೆ ಯಾವ ರೀತಿ ವಿಫಲವಾಗುತ್ತವೆ ಎನ್ನುವುದಕ್ಕೆ ದಾವಣಗೆರೆ ಸ್ಮಾರ್ಟ್‌ಸಿಟಿಯ ಯೋಜನೆಗಳೇ ಸಾಕ್ಷಿಯಾಗಿವೆ. ದಾವಣಗೆರೆ ನಗರದಲ್ಲಿ ಇ–ಆಟೊ, ಬೈಸಿಕಲ್ ಶೇರಿಂಗ್ ವ್ಯವಸ್ಥೆ ಹಾಗೂ ಇ–ಟಾಯ್ಲೆಟ್‌ಗಳನ್ನು ಜನರು ಬಳಕೆ ಮಾಡುತ್ತಿಲ್ಲ. ಇದರಿಂದಾಗಿ ಸಾರ್ವಜನಿಕರ ಹಣದ ವ್ಯಯದ ಜೊತೆಗೆ ಯೋಜನೆಗಳು ನೆಲಕಚ್ಚುತ್ತಿವೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.