ADVERTISEMENT

Video- ದಾವಣಗೆರೆಯಲ್ಲಿ ಕಸ ವಿಂಗಡಣೆಗೆ ಗ್ರಹಣ: ಬೀಳಲಿದೆ ದಂಡ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2021, 2:54 IST
Last Updated 10 ಸೆಪ್ಟೆಂಬರ್ 2021, 2:54 IST

ದಾವಣಗೆರೆ ನಗರದಲ್ಲಿ 2021ರ ಮಾರ್ಚ್‌ನಿಂದ ಒಣ ಕಸ ಹಾಗೂ ಹಸಿ ಕಸ ವಿಂಗಡಣೆ ಮಾಡುವುದನ್ನು ಕಡ್ಡಾಯ ಮಾಡಲಾಗಿದೆ. ಆದರೆ, ಇದು ಜಾರಿಗೆ ಬಂದು 6 ತಿಂಗಳಾದರೂ ಹೆಚ್ಚಿನ ವಾರ್ಡ್‌ಗಳಲ್ಲಿ ಇದರ ಅನುಷ್ಠಾನ ಸಮರ್ಪಕವಾಗಿ ಆಗಿಲ್ಲ. ಯೋಜನೆಗೆ ಜನ ಸ್ಪಂದಿಸುತ್ತಿಲ್ಲ ಎನ್ನುವುದು ಒಂದು ಕಾರಣ. ಕೋವಿಡ್‌ ಕಾರಣದಿಂದಾಗಿ ಪಾಲಿಕೆಯ ಸಿಬ್ಬಂದಿ ಹೆಚ್ಚಿನ ಕೆಲಸದ ಒತ್ತಡ ಎದುರಿಸಿದ ಕಾರಣ ಈ ಬಗ್ಗೆ ಹೆಚ್ಚಿನ ಗಮನ ನೀಡಲು ಸಾಧ್ಯವಾಗಲಿಲ್ಲ ಎಂಬುದು ಅಧಿಕಾರಿಗಳು ನೀಡುವ ಇನ್ನೊಂದು ಕಾರಣ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT