ADVERTISEMENT

ದಾವಣಗೆರೆ: ನಗರದ ವಿವಿದೆಡೆ ಮಳೆಯ ಆರ್ಭಟ

​ಪ್ರಜಾವಾಣಿ ವಾರ್ತೆ
Published 18 ಮೇ 2020, 8:25 IST
Last Updated 18 ಮೇ 2020, 8:25 IST
ದಾವಣಗೆರೆಯಲ್ಲಿ ಮಳೆ
ದಾವಣಗೆರೆಯಲ್ಲಿ ಮಳೆ    

ದಾವಣಗೆರೆ: ನಗರ ಸೇರಿ ಜಿಲ್ಲೆಯ ವಿವಿಧೆಡೆ ಸೋಮವಾರ ಮುಂಜಾನೆ ಉತ್ತಮ ಮಳೆಯಾಗಿದೆ.ಹೊನ್ನಾಳಿ, ನ್ಯಾಮತಿ, ಹರಪನಹಳ್ಳಿ, ತ್ಯಾವಣಗಿ, ಮಲೇಬೆನ್ನೂರು, ಸಂತೇಬೆನ್ನೂರು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.

ಸಂತೇಬೆನ್ನೂರು, ತ್ಯಾವಣಗಿಯಲ್ಲಿ ಭಾನುವಾರ ರಾತ್ರಿಯೂ ಮಳೆ ಸುರಿದಿದೆ.ಉಚ್ಚಂಗಿದುರ್ಗದಲ್ಲಿ ಭಾರಿ ಮಳೆಗೆ ಹಳ್ಳಗಳು ತುಂಬಿ ಹರಿದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.