ADVERTISEMENT

ಲಾರಿ ಡಿಕ್ಕಿ: ಕರಡಿ ಸಾವು

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2021, 4:04 IST
Last Updated 19 ಏಪ್ರಿಲ್ 2021, 4:04 IST

ಜಗಳೂರು: ತಾಲ್ಲೂಕಿನ ಕಾನನಕಟ್ಟೆ ಗ್ರಾಮದ ಸಮೀಪ ಚಿತ್ರದುರ್ಗ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಲಾರಿ ಡಿಕ್ಕಿಯಾಗಿ ಕರಡಿಯೊಂದು ಮೃತಪಟ್ಟಿದೆ.

ಸಮೀಪದ ಅಣಬೂರು ಗುಡ್ಡದಿಂದ ಹೆದ್ದಾರಿ ದಾಟಿ ತೋಟಗಳಿಗೆ ತೆರಳುತ್ತಿದ್ದ ಸಮಯದಲ್ಲಿ ಲಾರಿ ಡಿಕ್ಕಿಯಾಗಿ ಮೃತಪಟ್ಟಿದೆ. ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT