ಹರಿಹರ: ತಾಲ್ಲೂಕು ಅನುದಾನಿತ ಶಾಲಾ ನೌಕರರ ಘಟಕದ ಅಧ್ಯಕ್ಷರಾಗಿ ಕೆ.ಭೀಮಪ್ಪ, ಕಾರ್ಯದರ್ಶಿಯಾಗಿ ಇರ್ಷಾದ್ ಅಲಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಮಾಜಿಗೌಡ್ರು, ಸಹ ಕಾರ್ಯದರ್ಶಿಯಾಗಿ ಶಿವಪ್ಪ ಮಾಳಗಿ, ಖಜಾಂಚಿಯಾಗಿ ನಾಗರಾಜ್ ಜಿಗಳಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಇಷರತ್ ಅಲಿ, ಸಂಘಟನಾ ಕಾರ್ಯದರ್ಶಿಯಾಗಿ ಸೀತವ್ವ ಪಾಟೀಲ್, ಸಂಚಾಲಕರಾಗಿ ಬಸವರಾಜ್ ಕೆ., ಹಿರಿಯ ಸದಸ್ಯರಾಗಿ ತುಕಾರಾಮ್ ಅವತಾಡೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.