ADVERTISEMENT

ತರಳಬಾಳು ಸೇವಾ ಸಮಿತಿ ಕೇಂದ್ರಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ಭೇಟಿ

​ಪ್ರಜಾವಾಣಿ ವಾರ್ತೆ
Published 20 ಜೂನ್ 2021, 6:11 IST
Last Updated 20 ಜೂನ್ 2021, 6:11 IST
ದಾವಣಗೆರೆ ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಭಾಭವನದಲ್ಲಿ ತರಳಬಾಳು ಸೇವಾ ಸಮಿತಿ ಹಾಗೂ ಶಿವಸೈನ್ಯ ಯುವಕ ಸಂಘದ ಸದಸ್ಯರು ತಯಾರಿಸುವ ಅಡುಗೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಶನಿವಾರ ವೀಕ್ಷಿಸಿದರು.

ದಾವಣಗೆರೆ: ಹದಡಿ ರಸ್ತೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಭಾಭವನದಲ್ಲಿ ತರಳಬಾಳು ಸೇವಾ ಸಮಿತಿ ಹಾಗೂ ಶಿವಸೈನ್ಯ ಯುವಕ ಸಂಘದ ಸದಸ್ಯರು ತಯಾರಿಸುವ ಅಡುಗೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಶನಿವಾರ ವೀಕ್ಷಿಸಿದರು.

ಸಿರಿಗೆರೆ ತರಳುಬಾಳು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ 50 ದಿನಗಳಿಂದ ಕೊರೊನಾ ಸೋಂಕಿತರಿಗೆ ಊಟ, ಉಪಾಹಾರ ನೀಡುತ್ತಿರುವುದು ಶ್ಲಾಘನೀಯ ಕಾರ್ಯ. ಉಳಿದ ಸ್ವಾಮೀಜಿಗಳಿಗೆ ಇದು ಮಾದರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮೇಯರ್‌ ಎಸ್‌.ಟಿ. ವೀರೇಶ್‌, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್‌ ಹನಗವಾಡಿ, ಸಮಿತಿಯ ಸದಸ್ಯರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.