ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲ್ಲೂಕಿನಲ್ಲಿರುವ ಸೂರಗೊಂಡನಕೊಪ್ಪ ಸಂತ ಸೇವಲಾಲ್ ಕ್ಷೇತ್ರಕ್ಕೆ ತೆರಳುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ದಾವಣಗೆರೆ ಬಾಡಾ ಕ್ರಾಸ್ ಬಳಿ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿದರು.
ಡಿಕೆಶಿಯನ್ನು ಹೆಗಲ ಮೇಲೆ ಕೂರಿಸಿ ಸಂಭ್ರಮಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.