ADVERTISEMENT

ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಗೆ ಗೋಪಾಲಕೃಷ್ಣ ನೂತನ ಆಯುಕ್ತ

​ಪ್ರಜಾವಾಣಿ ವಾರ್ತೆ
Published 13 ಜನವರಿ 2022, 10:33 IST
Last Updated 13 ಜನವರಿ 2022, 10:33 IST
ಡಾ. ಗೋಪಾಲಕೃಷ್ಣ ಬಿ.
ಡಾ. ಗೋಪಾಲಕೃಷ್ಣ ಬಿ.   

ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ನೂತನ ಆಯಕ್ತರಾಗಿ ಐಎಎಸ್‌ ಅಧಿಕಾರಿ ಡಾ. ಗೋಪಾಲಕೃಷ್ಣ ಬಿ. ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕೆಲ ತಿಂಗಳ ಹಿಂದೆಯಷ್ಟೇ ಐಎಎಸ್‌ ಅಧಿಕಾರಿಯಾಗಿ ಬಡ್ತಿ ಪಡೆದಿದ್ದ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಅವರನ್ನು ವರ್ಗಾವಣೆ ಮಾಡಲಾಗಿದೆ. ಉಪವಿಭಾಗಾಧಿಕಾರಿಯಾಗಿದ್ದ ಗೋಪಾಲಕೃಷ್ಣ ಅವರು ಎರಡು ದಿನಗಳ ಹಿಂದೆ ವರ್ಗಾವಣೆಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT