ದಾವಣಗೆರೆ: ತಮ್ಮ ಅಭ್ಯರ್ಥಿಗಳ ಪರ ಮತದಾರರನ್ನು ಓಲೈಸುವ ಪ್ರಕ್ರಿಯೆ ವಿಪರೀತಕ್ಕೆ ಹೋಗಿ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಬಿರುಸಿನ ಮಾತಿನ ಚಕಮಕಿ ನಡೆಯಿತು.
ಇಲ್ಲಿನ ಹೈಸ್ಕೂಲ್ ಮೈದಾನ ಈ ಚಕಮಕಿಗೆ ಸಾಕ್ಷಿಯಾಯಿತು. ಏಳು ಬೂತುಗಳು ಇಲ್ಲಿದ್ದಿದ್ದರಿಂದ ಮತದಾರರ ಸಂಖ್ಯೆ ಅಧಿಕವಾಗಿತ್ತು. ಕಾರ್ಯಕರ್ತರ ಸಂಖ್ಯೆ ಇನ್ನೂ ಅಧಿಜವಾಗಿತ್ತು.
ಪೊಲೀಸರು ಮಧ್ಯಪ್ರವೇಶಿಸಿ ವಾತಾವರಣ ತಿಳಿಗೊಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.