ಹರಿಹರ: ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ 2025-2026ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಿವಿಲ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್, ಆ್ಯಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ಮತ್ತು ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದಲ್ಲಿ ಪ್ರವೇಶಕ್ಕೆ ಅವಕಾಶವಿದೆ.
ಆಸಕ್ತರು ಇಲಾಖೆಯ ವೆಬ್‌ಸೈಟಿನಿಂದ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಪಾಲಿಟೆಕ್ನಿಕ್‌ಗೆ ಮೇ 15ರೊಳಗೆ ಸಲ್ಲಿಸಬೇಕೆಂದು ಪ್ರಾಚಾರ್ಯ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.