
ಪ್ರಜಾವಾಣಿ ವಾರ್ತೆ
ಹರಿಹರ: ಘಟಕ– 3ರ ಶಾಖಾ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡ ನಿಮಿತ್ತ ಶನಿವಾರ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಹರಿಹರ– ಹೊಸಪೇಟೆ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಪ್ರದೇಶಗಳು: ಎಫ್– 8 ಐ.ಪಿ. ರಾಜನಹಳ್ಳಿ ಫೀಡರ್‌ಗೆ ಬರುವ ರಾಜನಹಳ್ಳಿ, ತಿಮ್ಮಲಾಪುರ, ರಾಜನಹಳ್ಳಿಯ ದಾವಣಗೆರೆ ನೀರು ಸರಬರಾಜು ಕೇಂದ್ರ ಹಾಗೂ ಸುತ್ತಲಿನ ಪ್ರದೇಶಗಳು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.