ADVERTISEMENT

ಅಕ್ರಮ ಸಾಗಣೆ: ಸ್ಫೋಟಕ ವಸ್ತು ವಶ

​ಪ್ರಜಾವಾಣಿ ವಾರ್ತೆ
Published 8 ಜನವರಿ 2021, 6:37 IST
Last Updated 8 ಜನವರಿ 2021, 6:37 IST

ದಾವಣಗೆರೆ: ತಾಲ್ಲೂಕಿನ ಚಟ್ಟೋಬನಹಳ್ಳಿಯಲ್ಲಿ ಗುರುವಾರ ಅಕ್ರಮವಾಗಿ ಸಾಗಿಸುತ್ತಿದ್ದ ಸ್ಫೋಟಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅಕ್ರಮವಾಗಿ ಸಾಗಿಸುತ್ತಿದ್ದ 20 ಜಿಲೆಟಿನ್‌ ಕಡ್ಡಿಗಳು, 50 ಕೆ.ಜಿ. ಅಮೋನಿಯಂ ನೈಟ್ರೇಟ್‌ ಹಾಗೂ ಡಿಟನೇಟರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಪರಾರಿಯಾಗಿದ್ದಾನೆ. ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT