ADVERTISEMENT

ಕಮಲ್ ಹಾಸನ್ ಹೇಳಿಕೆ ಖಂಡನೀಯ | ವಿಷಾದ ವ್ಯಕ್ತಪಡಿಸಲಿ: ಸಂತೋಷ್‌ ಹೆಗ್ಡೆ

​ಪ್ರಜಾವಾಣಿ ವಾರ್ತೆ
Published 31 ಮೇ 2025, 20:33 IST
Last Updated 31 ಮೇ 2025, 20:33 IST
<div class="paragraphs"><p>ಸಂತೋಷ್‌ ಹೆಗ್ಡೆ</p></div>

ಸಂತೋಷ್‌ ಹೆಗ್ಡೆ

   

ದಾವಣಗೆರೆ: ‘ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿದೆ ಎಂಬ ನಟ ಕಮಲ್ ಹಾಸನ್ ಹೇಳಿಕೆ ಖಂಡನೀಯ. ಇದಕ್ಕಾಗಿ ಅವರು ಸಾರ್ವಜನಿಕವಾಗಿ ವಿಷಾದ ವ್ಯಕ್ತಪಡಿಸಬೇಕು’ ಎಂದು ನಿವೃತ್ತ ನ್ಯಾಯಮೂರ್ತಿ
ಸಂತೋಷ್‌ ಹೆಗ್ಡೆ ಒತ್ತಾಯಿಸಿದರು.

‘ಕರ್ನಾಟಕ ಹಾಗೂ ಕನ್ನಡದ ಬಗೆಗೆ ಕಮಲ್‌ ಆಡಿರುವ ಮಾತು ಬೇಜವಾಬ್ದಾರಿಯಿಂದ ಕೂಡಿದೆ. ಈ ನುಡಿ ಸ್ವೀಕಾರಾರ್ಹವಲ್ಲ’ ಎಂದು ಶನಿವಾರ ತಿಳಿಸಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.