ಚನ್ನಗಿರಿ: ಪಟ್ಟಣದ ಮದರಸಾದ ಬಳಿ ಇರುವ ಜಾಗದ ಸ್ವಾಧೀನ ಸಂಬಂಧ ಒಂದೇ ಕೋಮಿನ ಸುನ್ನಿ ಮತ್ತು ತಬ್ಲೀಗ್ ಗುಂಪುಗಳ ಮಧ್ಯೆ ಭಾನುವಾರ ಮಾತಿನ ಚಕಮಕಿ ನಡೆದಿದೆ.
ಸ್ಥಳಕ್ಕೆ ಧಾವಿಸಿದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದರು.
ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.