ವಾಲ್ಮೀಕಿ ಸಮುದಾಯವನ್ನು ಜಾಗೃತಗೊಳಿಸುವುದಕ್ಕಾಗಿಯೇ ವರ್ಷಕ್ಕೊಮ್ಮೆ ನಡೆಯುತ್ತದೆ ವಾಲ್ಮೀಕಿ ಜಾತ್ರೆ. ಜಾತ್ರೆಗೆ ಈ ಬಾರಿ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ರಾಜನಹಳ್ಳಿ ಗ್ರಾಮದಿಂದ ವಾಲ್ಮೀಕಿ ಪೀಠದವರೆಗೆ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ನಡೆಸುವ ಮೂಲಕ ಚಾಲನೆ ನೀಡಲಾಯಿತು. ಪೂರ್ಣಕುಂಭ ಹೊತ್ತ ಮಹಿಳೆಯರು, ವಿವಿಧ ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.