ADVERTISEMENT

ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಕೋವಿಡ್

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 18:53 IST
Last Updated 21 ಏಪ್ರಿಲ್ 2021, 18:53 IST
ಮಾಡಾಳ್‌ ವಿರೂಪಾಕ್ಷಪ್ಪ
ಮಾಡಾಳ್‌ ವಿರೂಪಾಕ್ಷಪ್ಪ   

ಚನ್ನಗಿರಿ: ಕೆಎಸ್‌ಡಿಎಲ್ ಅಧ್ಯಕ್ಷ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಕೋವಿಡ್ ಇರುವುದು ಬುಧವಾರ ದೃಢಪಟ್ಟಿದೆ.

ಮೂರು ದಿನಗಳ ಹಿಂದೆ ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಶಾಸಕರ ಪತ್ನಿ ಹಾಗೂ ಆಪ್ತ ಸಹಾಯಕ ಸೇರಿ ಎಂಟು ಮಂದಿಗೆ ಕೋವಿಡ್ ತಗುಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT