
ಪ್ರಜಾವಾಣಿ ವಾರ್ತೆ
ಚನ್ನಗಿರಿ: ತಾಲ್ಲೂಕು ನುಗ್ಗಿಹಳ್ಳಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಬೀನಾ ಖಾನಂ ಹಾಗೂ ಅಯೂಬ್ ಖಾನ್ ಅವರ ಪುತ್ರಿ ನೂರ್ ಜಾಯೇಬಾ ಖಾನಂ ಬಿಎಡ್ ಪರೀಕ್ಷೆಯಲ್ಲಿ ಎರಡನೇ ರಾಂಕ್ ಪಡೆದಿದ್ದಾರೆ.
ಮಲ್ಲಾಡಿಹಳ್ಳಿಯ ರಾಘವೇಂದ್ರ ಶಿಕ್ಷಣ ಮಹಾ ವಿದ್ಯಾಲಯದ ವಿದ್ಯಾರ್ಥಿಯಾಗಿದ್ದ ಇವರು, 2024–25ನೇ ಸಾಲಿನ ದಾವಣಗೆರೆ ವಿಶ್ವವಿದ್ಯಾಲಯ ನಡೆಸಿದ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.