ADVERTISEMENT

ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಸೆರೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2020, 1:41 IST
Last Updated 23 ಸೆಪ್ಟೆಂಬರ್ 2020, 1:41 IST

ಚನ್ನಗಿರಿ: ತಾಲ್ಲೂಕಿನ 15 ವರ್ಷದ ಬಾಲಕಿಯ ಮೇಲೆ ಸೋಮವಾರ ಅತ್ಯಾಚಾರ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ರಂಗಸ್ವಾಮಿ ಬಂಧಿತ ಆರೋಪಿ. ಚನ್ನಗಿರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್‌ಐ ಜಗದೀಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT