ಮನೆಯ ಸ್ವಚ್ಛತೆಯ ಜೊತೆಗೆ, ಗ್ರಾಮದ ಸ್ವಚ್ಛತಾ ಅಭಿಯಾನಕ್ಕೂ ಕೈ ಜೋಡಿಸಿದ್ದಾರೆ ಈ ಮಹಿಳೆಯರು. ಕಸ ಸಾಗಾಟ ವಾಹನದ ಚಾಲಕಿಯರಾಗಿಯೂ ಈ ಮಹಿಳೆಯರು ಕೆಲಸ ಮಾಡುತ್ತಿದ್ದಾರೆ. ರಾಜ್ಯದ ದಾವಣಗೆರೆ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಈ ಕಾರ್ಯ ಹೆಚ್ಚು ಸಮರ್ಪಕವಾಗಿ ನಡೆಯುತ್ತಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.