ದಾವಣಗೆರೆ: ತಾಲ್ಲೂಕಿನ ಕಂದನಕೋವಿ ಗ್ರಾಮದಲ್ಲಿ ಬುಧವಾರ ಮನೆಯೊಂದರಲ್ಲಿ 1,124 ಗ್ರಾಂ ತೂಕದ ₹ 45 ಸಾವಿರ ಮೌಲ್ಯದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಗ್ರಾಮದ ಮಹಾಲಿಂಗಪ್ಪ ಹಾಗೂ ಸುನಿಲ್ ಅವರನ್ನು ಬಂಧಿಸಿದ್ದಾರೆ.ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.