ನ್ಯಾಮತಿ: ತಾಲ್ಲೂಕಿನ ಮರಿಗೊಂಡನಹಳ್ಳಿಯಲ್ಲಿ ತುಂಗಭದ್ರಾ ನದಿಯಿಂದ ಮರಳು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಆಕ್ರೋಶಗೊಂಡ ಸ್ಥಳೀಯರು ಲಾರಿಗೆ ಬೆಂಕಿ ಹಚ್ಚಿದ್ದಾರೆ.
ದೀವ್ಯಾ ಪಾಟೀಲ್ (14) ಮೃತಪಟ್ಟ ವಿದ್ಯಾರ್ಥಿನಿ. ಮರಳಿನ ಸಂಚಾರವನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಬಾಲಕಿಯ ಶವವಿಟ್ಟು ಸ್ಥಳೀಯರು ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.