ADVERTISEMENT

ಚಿಕ್ಕೋಳ್ ಈಶ್ವರಪ್ಪಗೆ ‘ಶರಣ ಸಿರಿ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 30 ಜನವರಿ 2026, 3:25 IST
Last Updated 30 ಜನವರಿ 2026, 3:25 IST
ಚಿಕ್ಕೋಳ್ ಈಶ್ವರಪ್ಪ
ಚಿಕ್ಕೋಳ್ ಈಶ್ವರಪ್ಪ   

ಸಂತೇಬೆನ್ನೂರು: ಸಮೀಪದ ಹಿರೇಕೋಗಲೂರಿನ ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಚಿಕ್ಕೋಳ್ ಈಶ್ವರಪ್ಪ ಅವರು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ನೀಡುವ ಶರಣ ಸಿರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ದಾವಣಗೆರೆ ಜಿ.ಎಂ. ವಿಶ್ವವಿದ್ಯಾನಿಲಯದಲ್ಲಿ ಜ. 31 ರಂದು ಬೆಳಿಗ್ಗೆ 11 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಶರಣ ಸಾಹಿತ್ಯ ಪರಿಷತ್ತಿಗೆ 25 ವರ್ಷಗಳು ಅಧ್ಯಕ್ಷರಾಗಿ ಅನುಪಮ ಸೇವೆ ಸಲ್ಲಿಸಿದ್ದು, ಬಸವ ತತ್ವ ಅನುಯಾಯಿಗಳಾಗಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.