
ದೇಶದ ಅತಿ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದರು.
ಶಾಮನೂರು ಶಿವಶಂಕರಪ್ಪ
ಪತ್ನಿ ಪಾರ್ವತಮ್ಮ ಅವರೊಂದಿಗೆ ಶಾಮನೂರು ಶಿವಶಂಕರಪ್ಪ
ಘಟಿಕೋತ್ಸವ ಕಾರ್ಯಕ್ರಮವೊಂದರಲ್ಲಿ ಶಾಮನೂರು ಶಿವಶಂಕರಪ್ಪ
ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರೊಂದಿಗೆ ಶಾಮನೂರು ಶಿವಶಂಕರಪ್ಪ
ಸಿರಿಗೆರೆಯ ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರಿಂದ ಅಭಿನಂದನೆ ಸ್ವೀಕರಿಸಿದ ಸಂದರ್ಭ
ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರೊಂದಿಗೆ ಶಾಮನೂರು ಶಿವಶಂಕರಪ್ಪ
ಪತ್ನಿ ಪಾರ್ವತಮ್ಮ ಅವರೊಂದಿಗೆ ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ
ಪತ್ನಿ ಪಾರ್ವತಮ್ಮ ಅವರೊಂದಿಗೆ ಶಾಮನೂರು ಶಿವಶಂಕರಪ್ಪ
ವಿಧಾನಸಭೆ ಚುನಾವಣೆಯಲ್ಲಿ ಜಯ ಗಳಿಸಿದ್ದ ಸಂದರ್ಭದಲ್ಲಿ ಪುತ್ರ, ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಆಶೀರ್ವಾದ ಮಾಡಿದ್ದ ಕ್ಷಣ
ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರು ಸಮೀಪದ ಹಿರೇಎಮ್ಮಿಗನೂರು ಗ್ರಾಮದಲ್ಲಿರುವ ಮನೆ ದೇವರು ಕಲ್ಲೇಶ್ವರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದ ಶಾಮನೂರು ಶಿವಶಂಕರಪ್ಪ
ಮೊಮ್ಮಕ್ಕಳು ಹಾಗೂ ಸೊಸೆಯಂದಿರ ಜೊತೆ ಶಾಮನೂರು ಶಿವಶಂಕರಪ್ಪ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.