ಚನ್ನಗಿರಿ: ದ್ವಿತೀಯ ಪಿಯು ಪೂರಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ತರುತ್ತಿದ್ದ ಬಿಇಒ ಕಚೇರಿಯ ಜೀಪ್ ಶುಕ್ರವಾರ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ.
ಜೀಪ್‌ನ ಮುಂಭಾಗ ನಜ್ಜುಗುಜ್ಜಾಗಿದೆ. ಚಾಲಕ ನಾಗರಾಜ್ ಹಾಗೂ ವಾಹನದಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.