
ಪ್ರಜಾವಾಣಿ ವಿಶೇಷರಾಜ್ಯದ ಹಿರಿಯ ರಾಜಕಾರಣಿ, ದೀರ್ಘಕಾಲ ಶಾಸಕನಾಗಿ ಸೇವೆ ಸಲ್ಲಿಸಿದ್ದ ಡಾ. ಶಾಮನೂರು ಶಿವಶಂಕರಪ್ಪ ಅವರು ಡಿ.14ರಂದು ನಿಧನರಾಗಿದ್ದಾರೆ. ಕುಟುಂಬಸ್ಥರು, ರಾಜಕೀಯ ಗಣ್ಯರು, ವಿವಿಧ ಮಠಾಧೀಶರು ಹಾಗೂ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಆಗಮಿಸಿ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ಕಾರು ಚಾಲಕ ಮಂಜುನಾಥ್ ಅವರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.