ಬಂಜಾರ ಸಮುದಾಯದ ದಾರ್ಶನಿಕ ಸಂತ ಸೇವಾಲಾಲ್ ಅವರ 284ನೇ ಜಯಂತಿ ಕಾರ್ಯಕ್ರಮ ಈ ಬಾರಿ ಫೆಬ್ರುವರಿ 13, 14 ಹಾಗೂ 15ರಂದು ನಡೆಯಿತು. ಸಂತ ಸೇವಾಲಾಲ್ ಜನ್ಮಸ್ಥಳ ಸೂರಗೊಂಡನಕೊಪ್ಪದ ಭಾಯಾಗಡ್ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ₹ 10 ಕೋಟಿ ಘೋಷಿಸಿದ್ದು, ತಾಂಡಾಗಳಿಗೆ ಕಂದಾಯ ಗ್ರಾಮವಾಗಿ ಘೋಷಿಸಿದ್ದು, ಈ ಸಮಾಜಕ್ಕೆ ಇನ್ನಷ್ಟು ಖುಷಿ ತಂದಿತು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ..
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.