ADVERTISEMENT

ಹುಬ್ಬಳ್ಳಿ: ಕೆಐಎಡಿಬಿ ಸಹಾಯಕ ಕಾರ್ಯದರ್ಶಿ ಮನೆ ಮೇಲೆ ಎಸಿಬಿ ದಾಳಿ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2020, 7:08 IST
Last Updated 21 ಅಕ್ಟೋಬರ್ 2020, 7:08 IST
ಎಸಿಬಿ
ಎಸಿಬಿ   

ಹುಬ್ಬಳ್ಳಿ: ಬೆಂಗಳೂರಿನ ಕೆಐಎಡಿಬಿ ಕಚೇರಿಯಲ್ಲಿ ಸಹಾಯಕ ಕಾರ್ಯದರ್ಶಿಯಾಗಿರುವ ಹರೀಶ್ ಮನೆ ಹುಬ್ಬಳ್ಳಿಯಲ್ಲಿದ್ದು, ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿರುವ ಮನೆಯ ಮೇಲೂ ದಾಳಿ ನಡೆದಿದೆ. ಹುಬ್ಬಳ್ಳಿಯ ಕೋಟಿಲಿಂಗ ನಗರದಲ್ಲಿರುವ ಮನೆ ಮೇಲೆ ಧಾರವಾಡ‌ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT