ಧಾರವಾಡ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ 2023-24ನೇ ಸಾಲಿನ ಪದವಿ ಕೋರ್ಸ್‌ಗಳಿಗೆ ಪ್ರವೇಶಾತಿ ಆರಂಭವಾಗಿದ್ದು, ಅರ್ಜಿ ಆಹ್ವಾನಿಸಿದೆ. ಪ್ರಥಮ ವರ್ಷದ ಪದವಿಗೆ ಪ್ರವೇಶಾತಿ ಪಡೆಯಲು ಹಾಗೂ ಶುಲ್ಕ ಪಾವತಿಗೆ ಆ. 31 ಕೊನೆ ದಿನವಾಗಿದೆ. ಮಾಹಿತಿಗಾಗಿ www.ksoumysuru.ac.in ಗೆ ಅಥವಾ 8690544544, 0836-2441199ಗೆ ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.