ADVERTISEMENT

ಕಾಮಗಾರಿಗೆ ಶಾಸಕ ಪ್ರಸಾದ ಅಬ್ಬಯ್ಯ ಭೂಮಿ ಪೂಜೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2022, 1:50 IST
Last Updated 5 ಜನವರಿ 2022, 1:50 IST
ಹುಬ್ಬಳ್ಳಿಯ ಕಸಬಾಪೇಟೆ ಮುಖ್ಯ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಪ್ರಸಾದ ಅಬ್ಬಯ್ಯ ಭೂಮಿಪೂಜೆ ನೆರವೇರಿಸಿದರು
ಹುಬ್ಬಳ್ಳಿಯ ಕಸಬಾಪೇಟೆ ಮುಖ್ಯ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಪ್ರಸಾದ ಅಬ್ಬಯ್ಯ ಭೂಮಿಪೂಜೆ ನೆರವೇರಿಸಿದರು   

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಕಸಬಾಪೇಟೆ ಮುಖ್ಯರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ ನಂ. 03ರ ಆವರಣದಲ್ಲಿ ₹10 ಲಕ್ಷ ಅನುದಾನದಲ್ಲಿ ಕೈಗೊಂಡಿರುವ ಪೇವರ್ಸ್, ಗ್ರಿಲ್ಸ್ ಅಳವಡಿಕೆ ಸೇರಿದಂತೆ ಇತರ ಅಭಿವೃದ್ಧಿ ಕಾಮಗಾರಿಗೆ ಶಾಸಕ ಪ್ರಸಾದ ಅಬ್ಬಯ್ಯ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.

ಪಾಲಿಕೆ ಸದಸ್ಯೆ ಸುಮಿತ್ರಾ ಗುಂಜಾಳ, ಮುಖಂಡರಾದ ಮುನ್ನಾ ಮಾರ್ಕರ್, ಆರೀಫ್ ದೊಡ್ಡಮನಿ, ಸೈಯದ ಸಲೀಂ ಮುಲ್ಲಾ, ಲೋಕೇಶ ಗುಂಜಾಳ, ವಿಜಯಲಕ್ಷ್ಮಿ, ಪ್ರವೀಣ ಕೋಲೇಕರ್, ರಶ್ಮಿ ಪಾಟೀಲ, ಮಂಗಳಾ, ಗೀತಿಕಾ, ವಿವೇಕಾ, ಬಿ.ಆರ್.ಸಿ ಶಿವಳ್ಳಿಮಠ, ಮುಖ್ಯ ಶಿಕ್ಷಕಿ ವೈ.ಎಂ. ಮಾದನಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷೆ ಕಸ್ತೂರಿ ಮೂಲಿಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT