ADVERTISEMENT

ಧಾರವಾಡ: ಚಿಗರಿ ಬಸ್ ಸಂಚಾರ ಸಂಪೂರ್ಣ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2025, 4:33 IST
Last Updated 5 ಆಗಸ್ಟ್ 2025, 4:33 IST
   

ಧಾರವಾಡ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಸ್ತೆ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಹುಬ್ಬಳ್ಳಿ-ಧಾರವಾಡ ಅವಳಿನಗರ ಸಂಪರ್ಕದ ಬಿಆರ್‌ಟಿಎಸ್ ಚಿಗರಿ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.

ನಗರ ಸಾರಿಗೆ ಮತ್ತು ರಸ್ತೆ ಸಾರಿಗೆ ಕೆಲವು ಬಸ್‌ಗಳು ಸಂಚರಿಸುತ್ತಿವೆ. ವಿದ್ಯಾರ್ಥಿಗಳು ಮತ್ತು ಕಚೇರಿಗಳಿಗೆ ತೆರಳುವ ನೌಕರರು, ಪ್ರಯಾಣಿಕರು ಬಸ್‌ಗಾಗಿ ಕಾಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT