ಹುಬ್ಬಳ್ಳಿ: ನೃಪತುಂಗ ಬೆಟ್ಟದ ಬಳಿ ಕಾಣಿಸಿಕೊಂಡಿರುವ ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದಾರೆ.
ರಾಜನಗರ ಕೇಂದ್ರೀಯ ವಿದ್ಯಾಲಯದ ಹಿಂಭಾಗದಿಂದ ಇಂದು ಬೆಳಿಗ್ಗೆ 30ಕ್ಕೂ ಹೆಚ್ಚು ಸಿಬ್ಬಂದಿಯ ತಂಡ ಕಾರ್ಯಾಚರಣೆಗೆ ಇಳಿದಿದೆ. ಅರವಳಿಕೆ ತಜ್ಞರ ತಂಡ ಸಹ ಜೊತೆಯಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.