ADVERTISEMENT

ಹುಬ್ಬಳ್ಳಿ: ಮಹಾನಗರ ಪಾಲಿಕೆ ಎದುರು ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2022, 7:14 IST
Last Updated 4 ಏಪ್ರಿಲ್ 2022, 7:14 IST
ಹುಬ್ಬಳ್ಳಿ: ಮಹಾನಗರ ಪಾಲಿಕೆ ಎದುರು ಕಾಂಗ್ರೆಸ್ ಪ್ರತಿಭಟನೆ
ಹುಬ್ಬಳ್ಳಿ: ಮಹಾನಗರ ಪಾಲಿಕೆ ಎದುರು ಕಾಂಗ್ರೆಸ್ ಪ್ರತಿಭಟನೆ   

ಹುಬ್ಬಳ್ಳಿ: ನಗರದ ವಾರ್ಡ್ 52ರಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿ ಪಾಲಿಕೆ ಸದಸ್ಯೆ ಸುವರ್ಣ ಕಲ್ಲಕುಂಟ್ಲಾ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಪಾಲಿಕೆ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.