ಹುಬ್ಬಳ್ಳಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಬಂಧನ ಖಂಡಿಸಿ, ಮಹಾನಗರ ಕಾಂಗ್ರೆಸ್ ಘಟಕದ ಕಾರ್ಯಕರ್ತರು, ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಗುರುವಾರ ಸಂಜೆ ಪ್ರತಿಭಟಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.