ADVERTISEMENT

ಹುಬ್ಬಳ್ಳಿ: ಜನತಾ ಕರ್ಫ್ಯೂಗೆ ಕಾಂಗ್ರೆಸ್‌ ಬೆಂಬಲ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2020, 7:17 IST
Last Updated 21 ಮಾರ್ಚ್ 2020, 7:17 IST
   

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಕೋರಿರುವ ಭಾನು​ವಾರ ಜನತಾ ಕರ್ಫ್ಯೂಗೆ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕೊರೋನಾ ವೈರಸ್‌ ತಡೆಗೆ ಕೇಂದ್ರ, ರಾಜ್ಯ ಸರ್ಕಾರಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರ ಹಿಂದೆ ರಾಜಕೀಯ ಹುಡುಕದೆ ಎಲ್ಲರೂ ಬೆಂಬಲ ಮಾಡಬೇಕು ಎಂದು ಹಳ್ಳೂರ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT