PHOTOS: ಹುಬ್ಬಳ್ಳಿಯಲ್ಲಿ ವಾಹನ ಸಂಚಾರ ಕಡಿಮೆ, ಬಿಕೋ ಎನ್ನುತ್ತಿರುವ ರಸ್ತೆಗಳು
ಕಠಿಣ ಲಾಕ್‌ಡೌನ್ ವಿಧಿಸಿರುವ ಕಾರಣ ಹುಬ್ಬಳ್ಳಿಯ ಕಿತ್ತೂರು ರಾಣಿ ಚನ್ನಮ್ಮ ವೃತ್ತ ಹಾಗೂ ಕೋರ್ಟ್ ವೃತ್ತದಲ್ಲಿ ವಾಹನಗಳ ಓಡಾಟ ಕಡಿಮೆಯಾಗಿತ್ತು. ಕೆಲವು ಕಡೆ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದರು.
ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2021, 7:24 IST
Last Updated 28 ಏಪ್ರಿಲ್ 2021, 7:24 IST
ಹುಬ್ಬಳ್ಳಿಯಲ್ಲಿ ಬಿಕೋ ಎನ್ನುತ್ತಿರುವ ರಸ್ತೆಗಳು
ಹುಬ್ಬಳ್ಳಿಯಲ್ಲಿ ಬಿಕೋ ಎನ್ನುತ್ತಿರುವ ರಸ್ತೆಗಳು
ಲಾಕ್‌ಡೌನ್ ಪ್ರಯುಕ್ತ ಹುಬ್ಬಳ್ಳಿ ನಗರದಲ್ಲಿ ವಾಹನ ಸಂಚಾರ ವಿರಳವಾಗಿದೆ
ನಗರದ ಪ್ರಮುಖ ವೃತ್ತಗಳಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿರುವ ದೃಶ್ಯ