ಹುಬ್ಬಳ್ಳಿ: ಇಂದು ಮಧ್ಯಾಹ್ನ 12ರಿಂದ ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ನಗರದಾದ್ಯಂತ ಬೆಳಿಗ್ಗೆಯಿಂದಲೇ ಪೊಲೀಸರು ನಿಗಾ ವಹಿಸಿದರು.
ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿದ್ದ ಸಿಬ್ಬಂದಿ, ವಾಹನಗಳನ್ನು ವಾಹನ ಸವಾರರ ದಾಖಲೆಗಳನ್ನು ಪರಿಶೀಲಿಸಿದರು. ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ದಂಡ ವಿಧಿಸಿ, ಎಚ್ಚರಿಕೆ ಕೊಟ್ಟು ಕಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.