ಹುಬ್ಬಳ್ಳಿ: ಇಲ್ಲಿನ ಕಿಮ್ಸ್, ಚಿಟಗುಪ್ಪಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆಹಾಗೂ ಪತ್ರಕರ್ತರಿಗಾಗಿ ಪ್ರೆಸ್ ಕ್ಲಬ್‌ನಲ್ಲಿ ಕೋವಿಡ್ ಲಸಿಕೆ ನೀಡಲಾಯಿತು.
ಕಿಮ್ಸ್‌ನಲ್ಲಿ ಜನದಟ್ಟಣೆ ಹೆಚ್ಚಿತ್ತು. ಲಸಿಕೆ ಹಾಕಿಸಿಕೊಳ್ಳಲುಬಂದವರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು
ಬಹುತೇಕ ಕೇಂದ್ರಗಳಲ್ಲಿ ಎರಡನೇ ಡೋಸ್ ಮಾತ್ರ ನೀಡಲಾಗುತ್ತಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.