ಹುಬ್ಬಳ್ಳಿ: ರಸ್ತೆಯಲ್ಲಿ ಅನಗತ್ಯವಾಗಿ ತಿರುಗಾಡುತ್ತಿದ್ದ ಜನರಿಗೆ ಪೊಲೀಸರು ಲಾಠಿ ಪೆಟ್ಟು ನೀಡಿದರು.
ಆಸ್ಪತ್ರೆ ಹಾಗೂ ಇನ್ನಿತರ ತುರ್ತು ಅಗತ್ಯಕ್ಕೆ ಹೋಗುತ್ತಿದ್ದವರು ದಾಖಲೆಗಳನ್ನು ನೋಡಿ ಬಿಡುತ್ತಿದ್ದರು. ವಾಣಿಜ್ಯ ನಗರಿಯಲ್ಲಿ ವ್ಯಾಪಾರ ಹಾಗೂ ವಹಿವಾಟು ಸಂಪೂರ್ಣ ಬಂದ್ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.