ADVERTISEMENT

ಧಾರವಾಡ: ಒಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ

​ಪ್ರಜಾವಾಣಿ ವಾರ್ತೆ
Published 24 ಮೇ 2020, 10:22 IST
Last Updated 24 ಮೇ 2020, 10:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಧಾರವಾಡ: ಜಿಲ್ಲೆಯಲ್ಲಿ ಭಾನುವಾರ ಒಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

ಪಿ-2002 (24 ವರ್ಷ, ಮಹಿಳೆ) ಆಂಧ್ರಪ್ರದೇಶ ರಾಜ್ಯದಿಂದ ಹಿಂದಿರುಗಿರುವ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಇವರು ಜಿಲ್ಲೆಗೆ ಬಂದ ಕೂಡಲೇ ಗಂಟಲು ದ್ರವ ಪರೀಕ್ಷೆಗೊಳಪಡಿಸಿ, ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.

ADVERTISEMENT

ಈಗಾಗಲೇ 10 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ . ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.