ADVERTISEMENT

ಹುಬ್ಬಳ್ಳಿ: ಡಿಸಿಪಿ ಬಸರಗಿ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2022, 16:32 IST
Last Updated 8 ಜನವರಿ 2022, 16:32 IST
ಆರ್‌.ಬಿ. ಬಸರಗಿ
ಆರ್‌.ಬಿ. ಬಸರಗಿ   

ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಪೊಲೀಸ್‌ ಕಮಿಷನರೇಟ್‌ನಲ್ಲಿ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆರ್‌.ಬಿ. ಬಸರಗಿ ಅವರನ್ನು ಚಿತ್ರದುರ್ಗಕ್ಕೆ ಹೆಚ್ಚುವರಿ ಪೊಲೀಸ್‌ ಅಧಿಕ್ಷಕರನ್ನಾಗಿ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.