ಧಾರವಾಡ: ಬೆಳಗಾವಿ ಜಿಲ್ಲೆ ಕೆ.ಕೆ. ಕೊಪ್ಪ ಗ್ರಾಮದ ನಿವಾಸಿ ಅನ್ನಪೂರ್ಣ ಮುರಿಗೇಂದ್ರಯ್ಯ ಚಿಕ್ಕಮಠ (91) ಶುಕ್ರವಾರ ನಿಧನರಾದರು. ಅವರಿಗೆ ಮೂವರು ಪುತ್ರಿಯರು, ಮೂವರು ಪುತ್ರರು ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.