ಪ್ರಾತಿನಿಧಿಕ ಚಿತ್ರ
– ಪ್ರಜಾವಾಣಿ ಚಿತ್ರ
ಧಾರವಾಡ/ಹುಬ್ಬಳ್ಳಿ: ‘ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ’ ಎಂದು ಆರೋಪಿಸಿ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ಸದಸ್ಯರು ಸೋಮವಾರ ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು.
ಸುಳ್ಳು ಸುದ್ದಿ ಪ್ರಸಾರ ಮಾಡಿ, ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.