ADVERTISEMENT

ಧಾರವಾಡ: 2 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 33ಕ್ಕೇರಿಕೆ

​ಪ್ರಜಾವಾಣಿ ವಾರ್ತೆ
Published 22 ಮೇ 2020, 8:32 IST
Last Updated 22 ಮೇ 2020, 8:32 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಧಾರವಾಡ: ಧಾರವಾಡಜಿಲ್ಲೆಯಲ್ಲಿ ಶುಕ್ರವಾರ ಎರಡು ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಪಿ-1609 (22, ಪುರುಷ) ಹಾಗೂ ಪಿ-1610( 23, ಪುರುಷ) ಇವರಿಬ್ಬರು ನವದೆಹಲಿಯಿಂದ ರೈಲಿನಲ್ಲಿ ಹಿಂದಿರುಗಿರುವ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಈ ಇಬ್ಬರೂ ವ್ಯಕ್ತಿಗಳನ್ನು ಜಿಲ್ಲೆಗೆ ಬಂದ ಕೂಡಲೇ ಗಂಟಲು ದ್ರವ ಪರೀಕ್ಷೆಗೊಳಪಡಿಸಿ, ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು.

ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.

ADVERTISEMENT

ಈಗಾಗಲೇ 09 ಜನ ಗುಣಮುಖರಾಗಿ ಆ

ಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.